“The One Who Have Hold On Film Script Will Have Potential In Film Making”

SCAM 1770

“It’s an educational Thriller kannada movie coming soon “

ಕನ್ನಡದಲ್ಲಿಯೂ ಬರುತ್ತಿದೆಸ್ಕ್ಯಾಮ್’ 1992 ಬದಲಿಗೆ 1770

ಈಗಿನ ಶಿಕ್ಷಣ ಪದ್ಧತಿ ಹಾಗೂ ವಿದ್ಯಾರ್ಥಿಗಳ ಕುರಿತಾದ ಕತೆ ಒಳಗೊಂಡಿರುವ ‘ಸ್ಕ್ಯಾಮ್ (1770)’ ಸಿನಿಮಾ ಕನ್ನಡದಲ್ಲಿ ಬರುತ್ತಿದೆ. ದೇವರಾಜ್ ಆರ್ ನಿರ್ಮಿಸಿರುವ, ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಬೆಂಗಳೂರು ನಗರದ ಆಟದ ಮೈದಾನವೊಂದರಲ್ಲಿ ಸುಮಾರು 20 ತಂಡಗಳು ಭಾಗವಹಿಸಿರುವ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು. ಆ ತಂಡಗಳ ನಾಯಕರಗಳಾಗಿದ್ದ ವಿದ್ಯಾರ್ಥಿಗಳೇ ‘ಸ್ಕ್ಯಾಮ್ (1770)’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದು ವಿಶೇಷ.

ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಇಟ್ಟುಕೊಂಡು ರೂಪಿಸಲಾದ ಕತೆ ಇಟ್ಟುಕೊಂಡು ಮಾಡಿರುವ ಸಿನಿಮಾ ‘ಸ್ಕ್ಯಾಮ್ (1770)’. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇ ಬೇಕಾದ ಚಿತ್ರವಿದು ಎಂದು ನಿರ್ದೇಶಕ ವಿಕಾಸ್ ಪುಷ್ಪಗಿರಿ ತಿಳಿಸಿದ್ದಾರೆ.

ಡಿ.ಕ್ರಿಯೇಷನ್ಸ್ ಇತ್ತೀಚೆಗೆ ಆಕ್ಟ್-1978 ಮತ್ತು 19.20.21 ಎಂಬ ಸದಭಿರುಚಿ ಚಿತ್ರಗಳನ್ನು ನೀಡಿದ್ದು, ದೇವರಾಜ್ ಆರ್ ಅವರ ನಿರ್ಮಾಣದ ಈ ಚಿತ್ರಕ್ಕೆ ಡಾ.ಇಂದು ನಟೇಶ್ ಹಾಗೂ ಅಡ್ವೊಕೇಟ್ ನೇತ್ರಾವತಿ ಕಥೆ ಬರೆದಿದ್ದಾರೆ. ಚಿತ್ರ ಕಥೆಯನ್ನು ಶಂಕರ್ ರಾಮನ್ ಹಾಗೂ ವಿಕಾಸ್ ಪುಷ್ಪಗಿರಿ ಬರೆದಿದ್ದಾರೆ. ಸಂಭಾಷಣೆ ಬರೆದಿರುವುದು ಶಂಕರ್ ರಾಮನ್. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ-ರಾಮು ನೃತ್ಯ ನಿರ್ದೇಶನ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಖ್ಯಾತಿಯ ದಡ್ಡ ಪ್ರವೀಣ ರಂಜನ್, ಬಿ.ಸುರೇಶ್, ಅವಿನಾಶ್, ಶ್ರೀನಿವಾಸಪ್ರಭು, ರಮೇಶ್ ಪಂಡಿತ್, ರಾಘು ಶಿವಮೊಗ್ಗ, ನಾರಾಯಣ ಸ್ವಾಮಿ, ಉಗ್ರಂ ಸಂದೀಪ್, ಹರಿಣಿ, ಹಂಸ, ಸುನೇತ್ರ ಪಂಡಿತ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗಾಗಲೇ “ಸ್ಕ್ಯಾಮ್ 1770” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ. ಏಪ್ರಿಲ್ 15ಕ್ಕೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಖ್ಯಾತಿಯ ದಡ್ಡ ಪ್ರವೀಣ ರಂಜನ್

Veteran actor Dattanna launches teaser of Scam 1770

Veteran actor Dattanna launched the teaser of Scam 1770. Speaking at the event, the actor said, “There is a lot of difference between the education system of our time and the present education system. Back then, if someone gets 92, they would be the first rank. Now, even 99 is not enough to get the top rank. This film is about the ‘scam’ going on in the education system.”
Directed by Vikas Pushpagiri, the film discusses a sensitive topic about the current education system and students.

Actor Ranjan, known for his role as Dadda Praveena in Rishab Shetty’s Sa.Hi.Pra. Shaale will make his debut as a hero with Scam 1770.
“This is a story conceived during the lockdown, and I have based it on the research done on many cases related to the education system. This is a must-watch film for both parents and students,” explains the director.
Produced by Devraj’s Creations banner, Scam 1770 has music by Satish Aryan

SCAM 1770 Teaser launch by Dattanna

Small Spec about Ranjan Character